(Tirupati stampede) ಮಹಿಳೆಯನ್ನು ರಕ್ಷಿಸಲು ಹೋಗಿದ್ದೇ ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕಾರಣ
ತಿರುಪತಿಯಲ್ಲಿ ಬುಧವಾರ ರಾತ್ರಿ ದೇವಸ್ಥಾನದ ಇತಿಹಾಸವೇ ಕಂಡರಿಯದ ಕಾಲ್ತುಳಿತ ಸಂಭವಿಸಿದೆ. ಘಟನೆಗೆ ದೇಶವೇ ಬೆಚ್ಚಿ ಬಿದ್ದಿದೆ. ಇದು ಹೇಗೆ ನಡೆಯಿತು, ಯಾಕೆ ನಡೆಯಿತು ಮತ್ತು ಯಾರು ಹೊಣೆಗಾರರು ...
Read moreDetails