ಕುಟುಂಬದೊಂದಿಗೆ ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರೆಳಿದ್ದ ಮಹಿಳೆ ಸಾವು!
ಕಾರವಾರ: ಕುಟುಂಬದೊಂದಿಗೆ ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.ಬೆಂಗಳೂರು ನಿವಾಸಿ ನಾಗರತಿನಮ್ (58) ಮೃತ ಮಹಿಳೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ...
Read moreDetails












