ಶಬರಿಮಲೆ ಚಿನ್ನ ನಾಪತ್ತೆ ಕೇಸ್ | ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಬಂಧನ!
ತಿರುವನಂತಪುರಂ : ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ ಬಂಧಿಸಿದೆ. ಪ್ರಮುಖ ಆರೋಪಿ ಬೆಂಗಳೂರು ಮೂಲದ ...
Read moreDetails













