ಚಿನ್ನಾಭರಣ ಪ್ರಿಯರಿಗೆ ಹೇಗಿದೆ ಈ ದಿನ?
ಬೆಂಗಳೂರು: ಮಾರುಕಟ್ಟೆಯಲ್ಲಿ ಲಕ್ಷ ರೂಪಾಯಿ ಗಡಿಯ ಸಮೀಪ ಬಂದು ನಿಂತಿರುವ ಚಿನ್ನ ಏರಿಳಿತ ಕಾಣುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದೆ. ಬುಧವಾರ 10 ರೂ ಹೆಚ್ಚಳಗೊಂಡಿದೆ. ...
Read moreDetailsಬೆಂಗಳೂರು: ಮಾರುಕಟ್ಟೆಯಲ್ಲಿ ಲಕ್ಷ ರೂಪಾಯಿ ಗಡಿಯ ಸಮೀಪ ಬಂದು ನಿಂತಿರುವ ಚಿನ್ನ ಏರಿಳಿತ ಕಾಣುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದೆ. ಬುಧವಾರ 10 ರೂ ಹೆಚ್ಚಳಗೊಂಡಿದೆ. ...
Read moreDetailsಬೆಂಗಳೂರು: ಉಂಡ ಮನೆಗೆ ದ್ರೋಹ ಬಗೆದು ಚಿನ್ನಾಭರಣ ದೋಚಿರುವ ಹಲವಾರು ಘಟನೆಗಳು ಇತ್ತೀಚೆಗೆ ಬೆಳಕಿಗೆ ಬರುತ್ತಲೇ ಇವೆ. ಈಗ ಮತ್ತೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ.ಬೆಂಗಳೂರಿನ ಹೆಚ್ಎಎಲ್ ...
Read moreDetailsಬೆಂಗಳೂರು- ಚೆನ್ನೈ ಹೈವೆಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ತಿಳಿಯಲೇಬೇಕಾದ ವಿಚಾರವಿದು. ಈ ಹೆದ್ದಾರಿಯಲ್ಲಿ ಸಂಚರಿಸುವ ಪ್ರತಿಯೊಬ್ಬರ ಪ್ರಾಣಕ್ಕೂ ಸಂಚಕಾರವಿದೆ ಎನ್ನುವುದೀಗ ಬಯಲಾಗಿದೆ. ಹೌದು, ಈ ಮಾರ್ಗದಲ್ಲಿ ಡೆಡ್ಲಿ ಲೂಟಿಕೋರ ...
Read moreDetailsಬೆಂಗಳೂರು: ಗಗನಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ ಈಗ ಸತತ ಇಳಿಕೆಯತ್ತ ಮುಖ ಮಾಡಿದೆ. ಮಂಗಳವಾರ 40 ರೂ. ನಷ್ಟು ತಗ್ಗಿದ್ದ ಚಿನ್ನದ ಬೆಲೆ ಈಗ ಮತ್ತೆ ಇಳಿಕೆ ...
Read moreDetailsನವದೆಹಲಿ: ದುಬೈನಿಂದ(ಯುಎಇ) ಚಿನ್ನ ಹಾಗೂ ಬೆಳ್ಳಿಯನ್ನು ತರುವ ವೇಳೆ ವ್ಯಾಪಾರದಲ್ಲಾಗುವ ವಂಚನೆಯನ್ನು ತಡೆಗಟ್ಟಲು ಸಾಮಾನ್ಯ ನಾಗರಿಕರು ದುಬೈನಿಂದ ಚಿನ್ನ ತರುವುದಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿ, ಹೊಸ ...
Read moreDetailsತಿರುವನಂತಪುರಂ: ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸುಮಾರು 107 ಗ್ರಾಂ ಚಿನ್ನ ಕಳವುಗೊಂಡಿರುವ ಘಟನೆ ಶನಿವಾರ ವರದಿಯಾಗಿದೆ. ಅತ್ಯಂತ ಬಿಗಿಯಾದ ...
Read moreDetailsಬೆಂಗಳೂರು: ಚಿನ್ನದ ಬೆಲೆ ಲಕ್ಷದ ಗಡಿಗೆ ಬಂದು ನಿಂತಿದೆ. ಆದರೂ ಏರಿಳಿತ ಮುಂದುವರೆದಿದೆ. ವಾರಾಂತ್ಯದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ (Gold ...
Read moreDetailsಮೈಸೂರು: ನಗರದಲ್ಲಿ ಪೊಲೀಸರಿಂದ ಪ್ರಾಪರ್ಟಿ ರಿಟರ್ನ್ ಪರೇಡ್ ನಡೆಯಿತು. ನಗರದ ವಿವಿಧ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಭೇದಿಸಿದ್ದ ಪೊಲೀಸರು, ಖದೀಮರಿಂದ ವಶಕ್ಕೆ ಪಡೆದ ...
Read moreDetailsದಾವಣಗೆರೆ: ಲಕ್ಕಿ ಬಾಸ್ಕರ್ ಸಿನಿಮಾ ಮಾದರಿಯಲ್ಲಿ ಬ್ಯಾಂಕ್ ಸಿಬ್ಬಂದಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ಗೆ ವಂಚಿಸಿರುವ ಘಟನೆ ದಾವಣಗೆರೆ ನಗರದ ಲಾಯರ್ ರೋಡ್ ನಲ್ಲಿರುವ ಸಿಎಸ್ ಬಿ ...
Read moreDetailsವಿಜಯಪುರ: ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮುದ್ದೇಬಿಹಾಳ ಪಟ್ಟಣದಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ನಿವೃತ್ತ ಯೋಧ ಕ್ಷತ್ರಿ ಎಂಬುವವರ ಗಮನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.