ಏಷ್ಯನ್ ಸ್ಕೂಲ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಆಟಗಾರ್ತಿ
ಏಷ್ಯನ್ ಸ್ಕೂಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸರ್ ದೀಪಾಲಿ ಥಾಪಾ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಸೆಮಿಫೈನಲ್ ಕಜಕಿಸ್ತಾನದ ಆಟಗಾರ್ತಿ ಅನೆಲಿಯಾ ಓರ್ಡ್ಬೆಕ್ ರನ್ನು ಸೋಲಿಸಿ ...
Read moreDetails