ಆಗಸ್ಟ್ 12ರಂದು ಮಹತ್ವದ ಸಭೆ: ಸರ್ಕಾರಿ ನೌಕರರಿಗೆ ಸಿಗತ್ತಾ ಗುಡ್ ನ್ಯೂಸ್?
ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 12 ಐತಿಹಾಸಿಕ ದಿನವಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಿ ನೌಕರರ ಎರಡು ವರ್ಷಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ...
Read moreDetailsಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 12 ಐತಿಹಾಸಿಕ ದಿನವಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಿ ನೌಕರರ ಎರಡು ವರ್ಷಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ...
Read moreDetailsಸಿಲಿಕಾನ್ ಸಿಟಿ ಜನರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದ್ದು, ಆಗಸ್ಟ್ ನಲ್ಲೇ ಯೆಲ್ಲೋ ಲೈನ್ ಉದ್ಘಾಟನೆಯಾಗುವ ಸಾಧ್ಯತೆಯಿದೆ. ಲಕ್ಷಾಂತರ ಜನ ಐಟಿ-ಬಿಟಿ ಉದ್ಯೋಗಿಗಳ ಕನಸಿನ ಯೋಜನೆಯಾದ ...
Read moreDetailsಬೆಂಗಳೂರು: ದೇಶದಲ್ಲಿರುವ 36 ಕೋಟಿ ಗ್ರಾಹಕರಿಗೆ ಭಾರ್ತಿ ಏರ್ ಟೆಲ್ ಸಿಹಿ ಸುದ್ದಿ ನೀಡಿದೆ. ಓಪನ್ ಎಐನ ಚಾಟ್ ಜಿಪಿಟಿ, ಗೂಗಲ್ ನ ಜೆಮಿನಿ ಮಾದರಿಯ ಎಐ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರವು 8ನೇ ವೇತನ ಆಯೊಗದ ರಚನೆಗೆ ಅನುಮತಿ ನೀಡಿದೆ. ಶೀಘ್ರದಲ್ಲೇ ವೇತನ ಆಯೋಗವನ್ನು ರಚಿಸಲಾಗುತ್ತದೆ ಎಂದು ಕೂಡ ಹೇಳಲಾಗುತ್ತಿದೆ. ಇದರ ಮಧ್ಯೆಯೇ, ಕೇಂದ್ರ ಸರ್ಕಾರಿ ...
Read moreDetailsಬೆಂಗಳೂರು: ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ವೊಂದು ಸಿಕ್ಕಿದ್ದು, ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯೊಂದು ಈಡೇರಿದೆ. ಜ್ಞಾನಭಾರತಿ ಯೂನಿವರ್ಸಿಟಿಯಲ್ಲಿ ವಿದ್ಯರ್ಥಿಗಳಿಗೆ ಇನ್ನು ಮುಂದೆ ವಿಮೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಜೀವನ ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಎಸ್ಸೆಸ್ಸೆಲ್ಸಿಯಲ್ಲಿ ಫೇಲ್ ಆದರೂ ಅಂತಹ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸರ್ಕಾರ ಅವಕಾಶ ನೀಡಲು ಮುಂದಾಗಿದೆ. ...
Read moreDetailsಮುಂಬೈ: ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ ಸೇರಿ ಯಾವುದೇ ರೀತಿಯ ವೈಯಕ್ತಿಕ ಸಾಲ ಮಾಡಿದವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ...
Read moreDetailsಬೆಂಗಳೂರು: ಬ್ಯಾಂಕುಗಳಲ್ಲಿ ಖಾತೆ ತೆರೆಯುವುದು ಸುಲಭ. ಆದರೆ, ಆ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಪಾಡಿಕೊಳ್ಳುವುದು ಕಷ್ಟ. ಕನಿಷ್ಠ ನಿಗದಿತ ಮೊತ್ತವು ಬ್ಯಾಂಕ್ ಖಾತೆಯಲ್ಲಿ ಇರದಿದ್ದರೆ ಬ್ಯಾಂಕುಗಳು ದಂಡ ...
Read moreDetailsನವದೆಹಲಿ: ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಈಗ ಮತ್ತೆ ಚಿನ್ನ ಏರಿಕೆಯ ಹಾದಿ ಹಿಡಿದಿದೆ.ಚಿನ್ನದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಅಥವಾ ಇಳಿಕೆ ಆಗಿಲ್ಲ. ಕೇವಲ ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಕ್ಯಾನ್ಸರ್ ಪೀಡಿತ ರೋಗಿಗಳ (cancer patients) ಚಿಕಿತ್ಸೆ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ (Chemotherapy) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.