ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ: ಡಾ. ಸಿ.ಎನ್. ಅಶ್ವಥ್ ನಾರಾಯಣ್
ಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥನಾರಾಯಣ್ ಟೀಕಿಸಿದ್ದಾರೆ. ವಿರೋಧ ಪಕ್ಷದ ...
Read moreDetailsಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥನಾರಾಯಣ್ ಟೀಕಿಸಿದ್ದಾರೆ. ವಿರೋಧ ಪಕ್ಷದ ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಯೋಜನೆಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ. ಮಾರ್ಚ್ 25 ರಂದು ಮಸೂದೆಯಲ್ಲಿ ಕೆಲವು ವಿವರಣೆ ಕೇಳಿ ಗವರ್ನರ್ ಹಿಂದೆ ಕಳುಹಿಸಿದ್ದರು. ಏ. 24ಕ್ಕೆ ಬಿಲ್ ...
Read moreDetailsಬೆಂಗಳೂರು: ಸಚಿವ ಕೆ.ಎನ್. ರಾಜಣ್ಣಗೆ ಹನಿಟ್ರ್ಯಾಪ್ ಮುಳುವಾಗಲಿದೆಯೇ? ಎಂಬ ಚರ್ಚೆಯೊಂದು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ರಾಜಣ್ಣ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.