ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?
ಬೆಂಗಳೂರು: ಇಂಡಿಯಾ ಈಗ ಡಿಜಿಟಲ್ ಇಂಡಿಯಾ ಆಗಿದೆ. ಹಣಕಾಸು ವಹಿವಾಟಿನಿಂದ ಹಿಡಿದು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರೆಗೆ ಪ್ರತಿಯೊಂದು ಚಟುವಟಿಕೆಗಳನ್ನು ಆನ್ ಲೈನ್ ಮೂಲಕವೇ ಮಾಡಬಹುದಾಗಿದೆ. ...
Read moreDetailsಬೆಂಗಳೂರು: ಇಂಡಿಯಾ ಈಗ ಡಿಜಿಟಲ್ ಇಂಡಿಯಾ ಆಗಿದೆ. ಹಣಕಾಸು ವಹಿವಾಟಿನಿಂದ ಹಿಡಿದು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರೆಗೆ ಪ್ರತಿಯೊಂದು ಚಟುವಟಿಕೆಗಳನ್ನು ಆನ್ ಲೈನ್ ಮೂಲಕವೇ ಮಾಡಬಹುದಾಗಿದೆ. ...
Read moreDetailsಬೆಂಗಳೂರು: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ...
Read moreDetailsಬೆಂಗಳೂರು: ಅವಧಿ ಪೂರ್ಣಗೊಂಡಿರುವ ವಿವಿಧ 54 ನಿಗಮ-ಮಂಡಳಿ, ಪ್ರಾಧಿಕಾರ ಅಧ್ಯಕ್ಷರ ಪದಾವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಹಿಂದುಳಿದ ವರ್ಗಗಳ ಆಯೋಗದ ...
Read moreDetailsಉಡುಪಿ : ಯುವಕರು ಮಾದಕ ದ್ರವ್ಯ ಮತ್ತು ಮನೋವಿಕೃತಿಗೊಳಿಸುವ ವಸ್ತುಗಳಿಗೆ ಬಲಿಯಾಗುತ್ತಿರುವುದು ದುರಂತ. ಮಾದಕ ವಸ್ತುಗಳು ಯುವಕರ ಕೈಗೆ ಸಿಗದಂತೆ ಅಗತ್ಯ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳಬೇಕು. ಡ್ರಗ್ಸ್ ...
Read moreDetailsಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಶೇ 105.5 ರಷ್ಟು ಒನ್ ...
Read moreDetailsಬೆಂಗಳೂರು: ಕರ್ನಾಟಕದ ಬಳ್ಳಾರಿಯಲ್ಲಿರುವ ತಾರಾನಾಥ ಸರ್ಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿ (TGAMC Recruitment 2025) ನಡೆಯುತ್ತಿದೆ. ಪ್ರೊಫೆಸರ್, ...
Read moreDetailsಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಗರ್ಭಿಣಿಯರಿಗೆ ಕೇಂದ್ರ ಸರ್ಕಾರವು ಸಹಾಯಧನ ನೀಡಲು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಜಾರಿಗೆ ತಂದಿದೆ. ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸಿಗುವಂತಾಗಲಿ ಎಂದು ...
Read moreDetailsಉಡುಪಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಕುಂದಾಪುರದ ಶಾಸಕರು, ಕುಂದಾಪುರದ ವಿಧಾನ ಸಭಾ ಕ್ಷೇತ್ರ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಿ ಎಂದು ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಮತ್ತೆ ಬೀದಿ ನಾಯಿಗಳಿಗೆ ಬಂಪರ್ ಭೋಜನ ವ್ಯವಸ್ಥೆ ಮಾಡಲಾಗಿದ್ದು, ಈ ಬಾರಿ ಪ್ರತಿನಿತ್ಯ ಎರಡು ಬಾರಿ ಚಿಕನ್ ಭಾಗ್ಯ ದೊರೆಯಲಿದೆ. ಈ ಹಿಂದೆ ...
Read moreDetailsಬೆಂಗಳೂರು: ಬಿ.ಎಡ್ ಹಾಗೂ ಡಿ.ಎಡ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಿ ಸುದ್ದಿ ನೀಡಿದೆ. ಬಿ.ಎಡ್ ಹಾಗೂ ಡಿ.ಎಡ್ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 25 ಸಾವಿರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.