ಕೋಮು ಸಂಘರ್ಷ ತಡೆಗೆ ಸೌಹಾರ್ದ ಮಂತ್ರ
ಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಧರ್ಮಗಳ ವಿರುದ್ಧ ದ್ವೇಷ ಹಬ್ಬಿಸುವುದು, ಬೇರೆ ಧರ್ಮಗಳ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡುವುದು. ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ...
Read moreDetailsಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಧರ್ಮಗಳ ವಿರುದ್ಧ ದ್ವೇಷ ಹಬ್ಬಿಸುವುದು, ಬೇರೆ ಧರ್ಮಗಳ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡುವುದು. ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ...
Read moreDetailsಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ...
Read moreDetailsಚಿತ್ರದುರ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ 388 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ನೀತಿ ನಿಯಮಗಳನ್ನು ಮೀರಿ ಅನುದಾನ ಬಿಡುಗಡೆ. ಮಠ, ಅಥವಾ ಸಂಸ್ಥೆಗೆ 1 ಕೋಟಿ ರೂ. ...
Read moreDetailsಬೆಳಗಾವಿ : ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಜಲಾಶಯದ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕೀಹೊಳಿ ಪ್ರತಿಕ್ರಿಯಿಸಿದ್ದಾರೆ. ಮಾನದಂಡದ ಆಧಾರದ ಮೇಲೆ ನೀರು ಹಂಚಿಕೆ ಮಾಡಬೇಕಾಗುತ್ತದೆ. ...
Read moreDetailsಬೆಂಗಳೂರು : ಹೈಕಮಾಂಡ್ ಸಮಯ ನಿಗದಿ ಮಾಡಿದಾಗ ಪಕ್ಷ, ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚೆ ಮಾಡಲು ದೆಹಲಿಗೆ ಭೇಟಿ ನೀಡುತ್ತಿರುತ್ತೇವೆ. ಪಕ್ಷ ಸಂಘಟನೆ ವಿಚಾರದಲ್ಲಿ ಕೆಲವು ತೀರ್ಮಾನಗಳನ್ನು ...
Read moreDetailsಧಾರವಾಡ : ಸಿಎಂ ಸಿದ್ಧರಾಮಯ್ಯ ಅವರು ದೇಶ ಕಂಡಂತಹ ಮಾಸ್ ಲೀಡರ್. ಎಂದಿಗೂ ಕೂಡ ಸಿದ್ಧರಾಮಯ್ಯ ಅವರ ಜನಪ್ರಿಯತೆ ಬರಿ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಲ್ಲ. ಅವರ ...
Read moreDetailsಮಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದ್ದು, ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರಾವಳಿ ...
Read moreDetailsಕೊಡಗು ಜಿಲ್ಲೆ ಮಡಿಕೇರಿ ಹೊರವಲಯದ ಮರಗೋಡು - ಕಟ್ಟೆಮಾಡು ರಸ್ತೆ ಕಳೆದ ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು, ವಾಹನಗಳು ಸಂಚಾರ ಮಾಡಲು ಹರಸಾಹಸ ಮಾಡಬೇಕಾಗಿದೆ. ಈ ರಸ್ತೆ ...
Read moreDetailsಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮುಷ್ಕರ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಯಿಂದಲೇ ಲಾರಿ ಮುಷ್ಕರ ಆರಂಭವಾಗಿದೆ. ಅನ್ನಭಾಗ್ಯ ಅಕ್ಕಿ ಸಾಗಣೆ ...
Read moreDetailsರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಈಗಾಗಲೇ ಹಾಸನದಲ್ಲೂ ಹಾರ್ಟ್ ಆಟ್ಯಾಕ್ ನಿಂದ್ ಹಲವು ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.