ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಮತ್ತೊಂದು ವಿಘ್ನ
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮುಷ್ಕರ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಯಿಂದಲೇ ಲಾರಿ ಮುಷ್ಕರ ಆರಂಭವಾಗಿದೆ. ಅನ್ನಭಾಗ್ಯ ಅಕ್ಕಿ ಸಾಗಣೆ ...
Read moreDetailsಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮುಷ್ಕರ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಯಿಂದಲೇ ಲಾರಿ ಮುಷ್ಕರ ಆರಂಭವಾಗಿದೆ. ಅನ್ನಭಾಗ್ಯ ಅಕ್ಕಿ ಸಾಗಣೆ ...
Read moreDetailsರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಈಗಾಗಲೇ ಹಾಸನದಲ್ಲೂ ಹಾರ್ಟ್ ಆಟ್ಯಾಕ್ ನಿಂದ್ ಹಲವು ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ...
Read moreDetailsಬೆಂಗಳೂರು: ಬೆಟ್ಟಹಲಸೂರು ಕ್ರಾಸ್ ಮತ್ತು ಚಿಕ್ಕಜಾಲ ಗ್ರಾಮಗಳಲ್ಲಿ ಸರ್ಕಾರ ಮೆಟ್ರೋ ನಿಲ್ದಾಣ ಸ್ಥಾಪಿಸಬೇಕೆಂಬುದು ಸುತ್ತಮುತ್ತಲಿನ ಗ್ರಾಮಸ್ಥರ ಒತ್ತಾಯವಾಗಿದ್ದು, ಈ ಭಾಗದಲ್ಲಿ ಮೆಟ್ರೋ ನಿಲ್ದಾಣ ಸ್ಥಾಪನೆ ಅತ್ಯವಶ್ಯಕವಾಗಿದೆ ಎಂದು ...
Read moreDetailsಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲಿ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.ಬಿಜೆಪಿ ಮೈಸೂರು ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ...
Read moreDetailsನವದೆಹಲಿ : ಎನ್.ಡಿ.ಎ ಒಕ್ಕೂಟ 'ಬಿಹಾರವನ್ನು ಭಾರತದ ಅಪರಾಧ ರಾಜಧಾನಿಯನ್ನಾಗಿ ಮಾಡಿದೆ' ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪಾಟ್ನಾ ಉದ್ಯಮಿ ಗೋಪಾಲ್ ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮಕ್ಕಳಿಗೆ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಶೈಕ್ಷಣಿಕ ವರ್ಷ ಶುರುವಾದರೂ ಮಕ್ಕಳಿಗೆ ಇದುವರೆಗೂ ಸಮವಸ್ತ್ರ ಹಾಗೂ ...
Read moreDetailsಬೆಂಗಳೂರು: ರಾಜ್ಯದಲ್ಲಿ ಹೃದಯಘಾತದ ಪ್ರಕರಣ ಹೆಚ್ಚಳವಾಗುತ್ತಿದ್ದು, ಇಂದು ಅಥವಾ ನಾಳೆಯೊಳಗೆ ಹೃದಯಘಾತದ ಕುರಿತು ತಾಂತ್ರಿಕ ಸಲಹಾ ಸಮಿತಿ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ತಜ್ಞರ ತಂಡ ಸರ್ಕಾರಕ್ಕೆ ...
Read moreDetailsಬೆಂಗಳೂರು: ನಾನೇ 5 ವರ್ಷ ಸಿಎಂ ಎಂಬ ಸಿದ್ಧರಾಮಯ್ಯರ ಹೇಳಿಕೆ ವಿಚಾರವಾಗಿ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ಜನ ಸಿಎಂ ಆಗಲು ಪ್ರಯತ್ನ ...
Read moreDetailsಬೆಂಗಳೂರು: ಸರ್ಕಾರ ಹಾಗೂ ಗುತ್ತಿಗೆದಾರರ ನಡುವೆ ಜಟಾಪಟಿ ಮುಂದುವರೆದಿದೆ. ಸಚಿವ ಭೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್, ಡಿಕೆ ಶಿವಕುಮಾರ್ ಸೇರಿದಂತೆ ಕೆಲವು ಸಚಿವರ ವಿರುದ್ಧ ...
Read moreDetailsಬೆಂಗಳೂರು: ಇಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಹೈವೋಲ್ಟೇಜ್ ಸಭೆಯು ಸಿಎಂ ಹಾಗೂ ಸಾರಿಗೆ ಸಚಿವರ ನೇತೃತ್ವದಲ್ಲಿ ನಡೆಯಲಿದೆ. ಕಳೆದ ಆರೇಳು ತಿಂಗಳುಗಳಿಂದ ಸರ್ಕಾರ ತಾನು ನೀಡಿದ್ದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.