ಫಾಸ್ಟ್ಯಾಗ್ ವಾರ್ಷಿಕ ಪಾಸ್:ಇದ್ರಿಂದ ಏನೆಲ್ಲ ಪ್ರಯೋಜನ?
ಟೋಲ್ ಗೇಟ್ ಗಳಲ್ಲಿ ವಾಹನಗಳು ಟೋಲ್ ಶುಲ್ಕ ಪಾವತಿಸಲು ಸಾಲುಗಟ್ಟಿ ನಿಲ್ಲುವ ವ್ಯವಸ್ಥೆಗೆ ಫಾಸ್ಟ್ಯಾಗ್ ಮೂಲಕ ಇತಿಶ್ರೀ ಹಾಡಿದ ಕೇಂದ್ರ ಸರ್ಕಾರವೀಗ ಮತ್ತೊಂದು ಕ್ರಾಂತಿಕಾರಕ ನಿರ್ಧಾರ ತೆಗೆದುಕೊಂಡಿದೆ. ...
Read moreDetailsಟೋಲ್ ಗೇಟ್ ಗಳಲ್ಲಿ ವಾಹನಗಳು ಟೋಲ್ ಶುಲ್ಕ ಪಾವತಿಸಲು ಸಾಲುಗಟ್ಟಿ ನಿಲ್ಲುವ ವ್ಯವಸ್ಥೆಗೆ ಫಾಸ್ಟ್ಯಾಗ್ ಮೂಲಕ ಇತಿಶ್ರೀ ಹಾಡಿದ ಕೇಂದ್ರ ಸರ್ಕಾರವೀಗ ಮತ್ತೊಂದು ಕ್ರಾಂತಿಕಾರಕ ನಿರ್ಧಾರ ತೆಗೆದುಕೊಂಡಿದೆ. ...
Read moreDetailsಟೆಹ್ರಾನ್: ಇರಾನ್‌ನಲ್ಲಿರುವ ಮೂರು ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ ಮರುದಿನವೇ ಇರಾನ್ ಮೇಲೆ ಇಸ್ರೇಲ್ ದಾಳಿಯನ್ನು ಮುಂದುವರಿಸಿದೆ. ಸೋಮವಾರ ಇರಾನ್‌ನ ಆರು ವಿಮಾನ ನಿಲ್ದಾಣಗಳ ...
Read moreDetailsಮನಿ ಕೊಟ್ರೆ ಮನೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಆಳಂದ ಶಾಸಕ ಬಿ.ಆರ್. ಪಾಟೀಲ್ ಹೇಳಿಕೆ ಬೆನ್ನಲ್ಲೇ ಮುಜುಗರಕ್ಕೊಳಗಾಗಿರುವ ಸಿದ್ದರಾಮಯ್ಯ ಇದೀಗ ಖುದ್ದು ಅಖಾಡಕ್ಕೆ ...
Read moreDetailsಕೊಪ್ಪಳ: ಪೊಲೀಸ್ ಆಗಬೇಕನ್ನುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್ (G Parameshwar), ರಾಜ್ಯಾದ್ಯಂತ ಖಾಲಿ ಇರುವ 8 ...
Read moreDetailsಬೆಂಗಳೂರು ನಗರ ಜಿಲ್ಲಾ ಮದ್ಯ ವ್ಯಾಪಾರಿಗಳ ಸಂಘವು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮಾವೇಶ ಮಾಡುವ ಮೂಲಕ ಸರ್ಕಾರಕ್ಕೆ ಉತ್ತರ ಕೊಡುವ ...
Read moreDetailsಭ್ರಷ್ಟಾಚಾರ ವಿಷಯವಾಗಿ ತಮ್ಮ ಹೇಳಿಕೆಗೆ ಮತ್ತೆ ಬಿ.ಆರ್. ಪಾಟೀಲ್ ಪುನರುಚ್ಛಾರ ಮಾಡಿರುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಈ ಆರೋಪವನ್ನು ...
Read moreDetailsಬೆಂಗಳೂರಿನ ನಮ್ಮ ಕ್ಲಿನಿಕ್ ಗಳಿಗೆ ಕಾಂಗ್ರೆಸ್ ಸರ್ಕಾರ ಕೊಳ್ಳೆ ಇಡಲು ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ಸರ್ಕಾರದ ಕನಸಿನ ಕೂಸಿಗೆ ಕೊಳ್ಳಿ ಇಡಲು ಕಾಂಗ್ರೆಸ್ ...
Read moreDetailsವಾಲ್ಮೀಕಿ, ಮೂಡಾ ಹಗರಣಗಳ ಕಳಂಕದಿಂದಲೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇನ್ನೂ ಹೊರ ಬಂದಿಲ್ಲ. ಈ ಬಹುಕೋಟಿ ಗೋಲ್ಮಾಲ್ ಗಳ ಬೀಸುವ ದೊಣ್ಣೆಯಿಂದ ಪಾರಾಗಲು ಹೆಣಗುತ್ತಿರುವ ಆಡಳಿತದ ...
Read moreDetailsಬೆಂಗಳೂರು: ರಸ್ತೆ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಸಾರಿಗೆ ಸಚಿವಾಲಯವು ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದಂತೆ ಹೊಸ ಮತ್ತು ಕಡ್ಡಾಯ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಿದೆ. ಈ ...
Read moreDetailsಶಾಸಕ ಪ್ರದೀಪ್ ಈಶ್ವರ್ ರೂಪಿಸಿರುವ ನಮ್ಮೂರಲ್ಲಿ ನಮ್ಮ ಶಾಸಕ ಕಾರ್ಯಕ್ರಮದ ಬಗ್ಗೆ ಡಾ.ಕೆ ಸುಧಾಕರ್ ವ್ಯಂಗ್ಯವಾಡಿದ್ದರು. ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ.ಊರೂರು ಸುತ್ತಿ ರಸ್ತೆಗಳೆಲ್ಲಾ ಕಿತ್ತು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.