ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅಮುಲ್ ಮಳಿಗೆಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು.ನಮ್ಮ ಮೆಟ್ರೋ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ...
Read moreDetailsಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅಮುಲ್ ಮಳಿಗೆಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು.ನಮ್ಮ ಮೆಟ್ರೋ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ...
Read moreDetailsನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯಿಂದಾಗಿ ಇರಾನ್‌ನಲ್ಲಿ ಸಿಲುಕಿಕೊಂಡಿರುವ ಸುಮಾರು 10,000ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸಲು ಭಾರತ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಇರಾನ್ ಸರ್ಕಾರವು ...
Read moreDetailsತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವ ಬಗ್ಗೆ ಪರಮೇಶ್ವರ್ ಅಭಿಪ್ರಾಯವನ್ನು ಸ್ವಪಕ್ಷದ ಶಾಸಕ ಎಸ್. ಆರ್. ಶ್ರೀನಿವಾಸ್ ವಿರೋಧಿಸಿದ್ದಾರೆ. ತುಮಕೂರು ಮೂಲ ಹೆಸರು ಇದ್ದರೆ ಒಳ್ಳೆಯದು ಎಂದು ...
Read moreDetailsರಾಜ್ಯದಲ್ಲಿ ಮರು ಜಾತಿಗಣತಿ ವಿಚಾರವನ್ನು ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಸ್ವಾಗತಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಧಾರವನ್ನು ಎಲ್ಲರೂ ಸ್ವಾಗತಿಸುತ್ತೇವೆ. ಎಲ್ಲಾ ಜನಾಂಗದವರಲ್ಲೂ ಈ ...
Read moreDetailsನೀವು ಉನ್ನತ ವ್ಯಾಸಂಗ ಮಾಡ್ಬೇಕು ಅಂತಿದಿರಾ? ನಿಮಗೆ ಹಣಕಾಸು ತೊಂದರೆ ಇದೆಯೇ? ಹೇಗಪ್ಪಾ ಹೈಯರ್ ಎಜುಕೇಷನ್ ಮಾಡೋದು ಅನ್ನೋ ಯೋಚ್ನೆ ಕಾಡ್ತಿದೆಯೇ? ಹಾಗಾದ್ರೆ ಚಿಂತೆ ಬೇಡ. ಕೇಂದ್ರದ ...
Read moreDetailsರಾಮನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 11 ವರ್ಷಗಳ ಸಾಧನೆಯ ಬಗ್ಗೆ ಅಭಿಯಾನ ಮಾಡುತ್ತೇವೆಂದು ಮಾಜಿ ಸಚಿವ ಎನ್. ಮಹೇಶ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 11 ...
Read moreDetailsಚಿತ್ರದುರ್ಗ: “ಕೇಂದ್ರ ಸರ್ಕಾರ ಸ್ಕೀಂ (ಅಭಿವೃದ್ಧಿ ಯೋಜನೆಗಳ) ಸರ್ಕಾರ, ರಾಜ್ಯ ಸರ್ಕಾರ ಸ್ಕ್ಯಾಂ (ಹಗರಣಗಳ) ಸರ್ಕಾರ” ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ...
Read moreDetailsಸಿಎಂ ಮನೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆಯ ಕರೆಯೊಂದು ಬಂದಿದೆ. ಸಿಎಂ ಕಚೇರಿಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಮೇಲ್ ಜೂ. 6ರಂದು ...
Read moreDetailsರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಹಲವೆಡೆ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ ...
Read moreDetailsದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತಿ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.