ಮದ್ಯ ಪ್ರಿಯರಿಗೆ ಸರ್ಕಾರದಿಂದ ಮತ್ತೊಮ್ಮೆ ಶಾಕ್
ಬೆಂಗಳೂರು: ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶಾಕ್ ನೀಡಲು ಮುಂದಾಗಿದೆ. ಪ್ರೀಮಿಯಂ ಅಥವಾ ಇತರ ಬಿಯರ್ ಬ್ರಾಂಡ್‌ಗಳ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರ ...
Read moreDetailsಬೆಂಗಳೂರು: ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶಾಕ್ ನೀಡಲು ಮುಂದಾಗಿದೆ. ಪ್ರೀಮಿಯಂ ಅಥವಾ ಇತರ ಬಿಯರ್ ಬ್ರಾಂಡ್‌ಗಳ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರ ...
Read moreDetails34 ವರ್ಷಗಳ ಸುದೀರ್ಘ ಸೇವೆಯಲ್ಲಿ ಒಟ್ಟು 57 ಬಾರಿ ವರ್ಗಾವಣೆ ಕಂಡ ಅಧಿಕಾರಿ ಇದೀಗ ನಿವೃತ್ತರಾಗುತ್ತಿದ್ದಾರೆ. ಹೌದು, 1991ರ ಹರ್ಯಾಣ ಕೇಡರ್ ನ ಐಎಎಸ್ ಅಧಿಕಾರಿ ಅಶೋಕ್ ...
Read moreDetailsನವದೆಹಲಿ: ಕೇಂದ್ರ ಸರ್ಕಾರವು ಹಾಲು, ಮೊಸರು ಸೇರಿ ಹಲವು ವಸ್ತುಗಳಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವಿಧಿಸುತ್ತಿರುವುದಕ್ಕೆ ಆಗಾಗ ಟೀಕೆಗಳು ವ್ಯಕ್ತವಾಗುತ್ತಲೇ ಇರುತ್ತವೆ. ಅದರಲ್ಲೂ, ...
Read moreDetailsನವದೆಹಲಿ: ಏಳನೇ ತರಗತಿ ಪಠ್ಯಪುಸ್ತಕಗಳಿಂದ ಮೊಘಲರು ಹಾಗೂ ದೆಹಲಿ ಸುಲ್ತಾನರ ಅಧ್ಯಾಯಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಮಿತಿ (ಎನ್ ಸಿ ಇ ಆರ್ ಟಿ) ...
Read moreDetailsಬೆಂಗಳೂರು: ಸರ್ಕಾರಿ ನೌಕರಿಯಲ್ಲಿ ಇರುವುದಿಲ್ಲ. ಸಂಘಟಿತ ವಲಯದಲ್ಲಿಯೂ ಕೆಲಸ ಮಾಡುತ್ತಿಲ್ಲ. ಆದರೆ, 60 ವರ್ಷದ ಬಳಿಕ ಮಾಸಿಕ ಪಿಂಚಣಿ ಪಡೆಯಬೇಕು ಎಂದುಕೊಂಡಿದ್ದರೆ, ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ...
Read moreDetailsಬೆಂಗಳೂರು: ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಶಾಕ್ ಕೊಟ್ಟಿದ್ದು, ಸರ್ಕಾರದ ವಿರುದ್ಧ ಮೂರು ಪ್ರಮುಖ ಅಸ್ತ್ರಗಳನ್ನು ಬಳಕೆ ಮಾಡಿಕೊಂಡು ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ. ...
Read moreDetailsನವದೆಹಲಿ: ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ(Pahalgam Attack) ವೇಳೆ ಭದ್ರತಾ ಲೋಪ ಆಗಿದ್ದು ನಿಜ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ...
Read moreDetailsಬೆಂಗಳೂರು: ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತು ಸಮೀಕ್ಷೆ ನಡೆಯಲಿದೆ. ಪಾಲಿಕೆಯ 27 ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 5ರಿಂದ ಸಮೀಕ್ಷೆ ಆರಂಭವಾಗಲಿದೆ. ನಾಗ ...
Read moreDetailsರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ. ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಮರಳು ಮಾಡುವ ಕೆಲಸ ನಡೆದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsತುರುವೇಕೆರೆ: ತುರುವೇಕೆರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿವೆ. ಪ್ರತಿಭಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.