ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು
ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ರಸಗೊಬ್ಬರಕ್ಕಾಗಿ ರೈತರು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಇದೇ ವಿಷಯ ವಿಧಾನಸಭೆಯಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಬುಧವಾರ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ರಸಗೊಬ್ಬರಕ್ಕಾಗಿ ರೈತರು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಇದೇ ವಿಷಯ ವಿಧಾನಸಭೆಯಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಬುಧವಾರ ...
Read moreDetailsಮಂಗಳೂರು: ನೈರುತ್ಯ ರೈಲ್ವೆ ವಲಯ, ರೈಲು ಸಂಖ್ಯೆ 07377/78 ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸಿ ಸಂಚಾರ ನಡೆಸುವಂತೆ ಅಧಿಕೃತವಾಗಿ ಪ್ರಕಟನೆಯನ್ನು ಹೊರಡಿಸಿದೆ. ಇದರನ್ವಯ ...
Read moreDetailsಬೆಂಗಳೂರು : ರಾಜ್ಯ ಗಡಿ ಪ್ರದೇಶಗಳಲ್ಲಿ ಆನೆ ದಾಳಿಗಳಿಂದ ಸಾವನ್ನಪ್ಪಿದ, ಗಾಯಗೊಂಡ ಕೇರಳದ ಜನರಿಗೆ ಸರ್ಕಾರ ಪರಿಹಾರ ನೀಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ...
Read moreDetailsಬೆಂಗಳೂರು : ಕೆ.ಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂಗಾರು ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ ಆಡಳಿತ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಲ್ಮೀಕಿ ಅಸ್ತ್ರ ...
Read moreDetailsಬೆಂಗಳೂರು : ನಾಳೆಯಿಂದ ಮೂರು ದಿನಗಳ ಕಾಲ ಆಶಾ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆಗೆ ...
Read moreDetailsಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಪ್ರಾಣ ಕಳದುಕೊಂಡಿದ್ದಾರೆ. ಕಪ್ಪು ಆರ್.ಸಿ.ಬಿ ತಂಡದ್ದು, ತಪ್ಪು ಸರ್ಕಾರದ್ದು ಎಂದು ವಿಧಾನ ಪರಿಷತ್ ವಿಪಕ್ಷ ...
Read moreDetailsಬೆಂಗಳೂರು : ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗಿದ್ದು, 9 ದಿನಗಳ ಕಾಲ ಉಭ ಸದನಗಳಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ. ಆ.11ರಿಂದ ಆ.22 ರವರೆಗೆ ಅಧಿವೇಶನ ನಡೆಯಲಿದೆ. ಉಭಯ ...
Read moreDetailsಬೆಂಗಳೂರು: ನೀವೂ ಕಾನೂನು ಪದವಿ ಅಧ್ಯಯನ ಮಾಡುತ್ತಿದ್ದೀರಾ? ನಿಮಗೆ ಅಧ್ಯಯನಕ್ಕೆ ಹಣಕಾಸು ಸಮಸ್ಯೆ ಎದುರಾಗುತ್ತಿದೆಯೇ? ಹಾಗಾದರೆ, ಚಿಂತೆ ಬೇಡ. ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಸಮಾಜ ಕಲ್ಯಾಣ ...
Read moreDetailsಬೆಂಗಳೂರು : ಇಂದಿನಿಂದ ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಿದೆ. ಈ ನಡುವೆ ಆರ್.ಸಿ.ಬಿ ವಿಜೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಖಂಡಿಸಿ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು(ಗುರುವಾರ) ಸಚಿವ ಸಂಪುಟ ಸಭೆ ಬಳಿಕ ದೆಹಲಿಗೆ ಪ್ರಯಾಣ ಬೆಳಸಲಿದ್ದು, ರಾಹುಲ್ ಗಾಂಧಿ ಜೊತೆ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಇಂಡಿಯಾ ಮೈತ್ರಿಕೂಟದ ಆಂತರಿಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.