ಮಾಹಿತಿ ಹಕ್ಕು ಆಯುಕ್ತರ ಪದಗ್ರಹಣ!
ಬೆಂಗಳೂರು: ನೂತನವಾಗಿ ಆಯ್ಕೆಯಾದ ಮಾಹಿತಿ ಹಕ್ಕು ಆಯುಕ್ತರ ಪದಗ್ರಹಣ ಕಾರ್ಯಕ್ರಮ ಇಂದು ನಡೆಯಿತು. ರಾಜಭವನ ಗಾಜಿನ ಮನೆಯಲ್ಲಿ ಪದಗ್ರಹ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ...
Read moreDetailsಬೆಂಗಳೂರು: ನೂತನವಾಗಿ ಆಯ್ಕೆಯಾದ ಮಾಹಿತಿ ಹಕ್ಕು ಆಯುಕ್ತರ ಪದಗ್ರಹಣ ಕಾರ್ಯಕ್ರಮ ಇಂದು ನಡೆಯಿತು. ರಾಜಭವನ ಗಾಜಿನ ಮನೆಯಲ್ಲಿ ಪದಗ್ರಹ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವರು ಊರು ತೊರೆದಿದ್ದಾರೆ. ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಕೆಲವಾರು ಕುಟುಂಬಗಳು ಆತಂಕದಲ್ಲೇ ಪ್ರತಿ ದಿನ ...
Read moreDetailsಬೆಂಗಳೂರು: ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತೆ ಮುಂದುವರೆದಿದೆ. ರಾಜ್ಯ ಸರ್ಕಾರದ ಮಸೂದೆಗಳನ್ನು ರಾಜ್ಯಪಾಲರು ಒಂದರ ಮೇಲೊಂದರಂತೆ ಮರಳಿ ಕಳುಹಿಸುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಅಂಗೀಕಾರಗೊಂಡಿರುವ ...
Read moreDetailsನವದೆಹಲಿ: 5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಬಿಹಾರ, ಒಡಿಶಾ, ಮಿಜೋರಾಂ, ಕೇರಳ ಮತ್ತು ಮಣಿಪುರ ರಾಜ್ಯಗಳಿಗೆ ನೂತನ ರಾಜ್ಯಪಾಲರ ...
Read moreDetailsಬೆಂಗಳೂರು: ಅಧಿವೇಶನದಲ್ಲಿ ನಡೆದಿದ್ದ ‘ಅಶ್ಲೀಲ ಸಂಘರ್ಷ’ ಇನ್ನೂ ಮುಗಿಯುವ ಹಂತಕ್ಕೆ ಬಂದು ನಿಲ್ಲುತ್ತಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಶಾಸಕ ಸಿ.ಟಿ. ರವಿಗೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ...
Read moreDetailsನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ಗೆ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕವಾಗಿದ್ದಾರೆ. ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿ ಸಂಜಯ್ ಕಾರ್ಯ ನಿರ್ವಹಿಸುತ್ತಿದ್ದರು. ಆರ್ ಬಿಐ ಗವರ್ನರ್ ...
Read moreDetailsಬೆಂಗಳೂರು: ನ್ಯಾಯಮೂರ್ತಿ ವಿರುದ್ಧ ಹಗುರವಾಗಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಸಂಕಷ್ಟ ಶುರುವಾಗಿದೆ. ಶಿಗ್ಗಾವಿ ಉಪಚುನಾವಣೆ ವೇಳೆ ಮಾತನಾಡಿದ್ದ ಜೋಶಿ, ನ್ಯಾಮೂರ್ತಿ ಮೈಕಲ್ ಕುನ್ಹಾ ಅವರನ್ನು ...
Read moreDetailsಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಈಗ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಹಲವಾರು ದೂರುಗಳು ಸಲ್ಲಿಕೆಯಾಗುತ್ತಿವೆ. ಈಗಾಗಲೇ ರಾಜಭವನಕ್ಕೆ ಹೋದ ದೂರಿನಿಂದಾಗಿ ಸಿಎಂ ಸಿದ್ದರಾಮಯ್ಯ ಸಾಕಷ್ಟು ಅನುಭವಿಸುತ್ತಿದ್ದಾರೆ. ಈ ಮಧ್ಯೆ ಈಗ ಸಚಿವ ...
Read moreDetailsಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಗಾದರೂ ಮಾಡಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆಯಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಇನ್ನೊಂದೆಡೆ ಅವರದೇ ಪಕ್ಷದ ನಾಯಕರು ಕುರ್ಚಿಯ ಮೇಲೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.