ಕೋಲಾರ | ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದಲೇ ಮತಾಂತರ ಯತ್ನ ಆರೋಪ
ಕೋಲಾರ: ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದಲೇ ಮತಾಂತರಕ್ಕೆ ಯತ್ನ ನಡೆದಿದೆ ಎಂಬ ಗಂಭೀರ ಆರೋಪ ಕೋಲಾರ ಜಿಲ್ಲೆಯಲ್ಲಿ ಕೇಳಿಬಂದಿದೆ. ಬಂಗಾರಪೇಟೆ ತಾಲೂಕಿನ ದಿನ್ನೂರು ಗ್ರಾಮದಲ್ಲಿ ಕರಪತ್ರಗಳನ್ನು ಹಂಚುತ್ತಿದ್ದ ಮೂವರನ್ನು ...
Read moreDetails












