ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಮೊಮ್ಮಗಳ ಉಜ್ವಲ ಭವಿಷ್ಯಕ್ಕಾಗಿ ಸಂಗ್ರಹಿಸಿಟ್ಟ ಅಜ್ಜಿ!
ಕೊಪ್ಪಳ: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಸಂಗ್ರಹಿಸಿಟ್ಟು ಅನೇಕ ಮಹಿಳೆಯರು ಅದನ್ನು ಸದುಪಯೋಗ ಮಾಡಿಕೊಂಡ ಉದಾಹರಣೆಗಳಿವೆ. ಇತ್ತೀಚೆಗೆ ಬೆಂಗಳೂರು ದಕ್ಷಿಣದ ರಾಮನಗರದಲ್ಲಿ ಗೃಹ ಲಕ್ಷ್ಮೀ ...
Read moreDetails














