ಇಂದು ಸಂಜೆ ಪತ್ನಿ ಸಮಾಧಿ ಪಕ್ಕದಲ್ಲೇ ಶತಾಯುಷಿ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ
ಬೀದರ್: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವರೂ ಆದ ಶತಾಯುಷಿ ಭೀಮಣ್ಣ ಖಂಡ್ರೆ (Bhimanna Khandre) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೀಮಣ್ಣ ಖಂಡ್ರೆ ...
Read moreDetails












