ಬೆಂಗಳೂರು ವಿವಿಯಲ್ಲಿ ಅತಿಥಿ ಅಧ್ಯಾಪಕರ ಹುದ್ದೆಗಳು: ಅರ್ಜಿ ಸಲ್ಲಿಕೆಗೆ ಕೆಲವೇ ದಿನ ಬಾಕಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಅಧ್ಯಾಪರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಲವು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಜೂನ್ 30ರಿಂದಲೇ ಅರ್ಜಿ ...
Read moreDetails