ಅಕ್ಕಿ ಬದಲು ಹಣ ನೀಡಿದರೇ ಅಕ್ರಮ ತಡೆಯಬಹುದು : ದರ್ಶನಾಪೂರ
ಯಾದಗಿರಿ : ಯಾದಗಿರಿಯ ಗುರುಮಠಕಲ್ ಪಟ್ಟಣದಲ್ಲಿ ಅನ್ನಭಾಗ್ಯ ಅಕ್ಕಿ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ...
Read moreDetails