ಖ್ಯಾತ ಸಾಹಿತಿ ‘ಕಾಪಸೆ’ ಇನ್ನಿಲ್ಲ!
ಧಾರವಾಡ: ಖ್ಯಾತ ಸಾಹಿತಿ ಗುರುಲಿಂಗ ಕಾಪಸೆ(96) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾಹಿತಿಯಾಗಿದ್ದ ...
Read moreDetails