ರೇಡಿಯೋ ಕುಂದಾಪ್ರ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗೆ ಶಾಸಕರ ಉತ್ತರ
ರೇಡಿಯೋ ಕುಂದಾಪ್ರ 89.6 FMನಲ್ಲಿ "ನಿಮ್ಮ ಪ್ರಶ್ನೆಗಳಿಗೆ ನಮ್ಮ ಧ್ವನಿ" ಎನ್ನುವ ವಿಶೇಷ ಕಾರ್ಯಕ್ರಮದಲ್ಲಿ ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ಭಾಗವಹಿಸಿದ್ದರು. ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವಾರು ...
Read moreDetailsರೇಡಿಯೋ ಕುಂದಾಪ್ರ 89.6 FMನಲ್ಲಿ "ನಿಮ್ಮ ಪ್ರಶ್ನೆಗಳಿಗೆ ನಮ್ಮ ಧ್ವನಿ" ಎನ್ನುವ ವಿಶೇಷ ಕಾರ್ಯಕ್ರಮದಲ್ಲಿ ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ಭಾಗವಹಿಸಿದ್ದರು. ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವಾರು ...
Read moreDetailsಕೊಲ್ಲೂರು: ಮೂಕಾಂಬಿಕಾ ದೇಗುಲದ ರಥೋತ್ಸವವು ಮಾ. 22ರಂದು ಭಕ್ತರ ಸಮ್ಮುಖ ದಲ್ಲಿ ಸಂಭ್ರಮದಿಂದ ಜರುಗಿತು. ದೇಗುಲದ ತಂತ್ರಿ ಹಾಗೂ ಅರ್ಚಕ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ದೇಗುಲದ ...
Read moreDetailsಬೈಂದೂರು : ಉಪ್ಪುಂದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸಿದ್ದ ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಕ್ಲಾಸ್ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು.ಬೈಂದೂರು ...
Read moreDetailsಬೈಂದೂರು ಮಂಡಲದ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಬೈಂದೂರು ಮಂಡಲದ ವತಿಯಿಂದ ಬಲಿದಾನ ದಿವಸ ಕಾರ್ಯಕ್ರಮ ನಡೆಯಿತು. ಬೈಂದೂರಿನಲ್ಲಿನ ಕಾರ್ಯಕರ್ತರ ಕಚೇರಿಯಲ್ಲಿ ಶಾಸಕ ಗುರುರಾಜ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.