ಬಾಗಲಕೋಟೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ವಿಧಿವಶ
ಬೆಂಗಳೂರು : ಮಾಜಿ ಸಚಿವ ಎಚ್.ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಎಚ್.ವೈ.ಮೇಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ...
Read moreDetails












