ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ
ಬಳ್ಳಾರಿ: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ...
Read moreDetails












