ತೆಂಗಿನಕಾಯಿ ವ್ಯಾಪಾರಿ ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು: ಹೃದಯಾಘಾತದಿಂದಾಗಿ ತೆಂಗಿನಕಾಯಿ ವ್ಯಾಪಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. 29 ವರ್ಷದ ಹರೀಶ್ ಸಾವನ್ನಪ್ಪಿರುವ ಯುವಕ ಎನ್ನಲಾಗಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದವರು ಎನ್ನಲಾಗಿದೆ. ...
Read moreDetails












