ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: hasana

ಹಾಸನ | ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಯೋಧ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಘಟ್ಟದಹಳ್ಳಿ ...

Read moreDetails

ಹಾಸನ | ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಬಾಲಕಿ ಸಾವು

ಹಾಸನ : ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ, ಹೊಳಲ್ಕೆರೆ ಗೇಟ್ ಬಳಿ ನಡೆದಿದೆ. ಭಾರ್ಗವಿ (4) ...

Read moreDetails

ಹಾಸನದಲ್ಲಿ ಜೀಪ್-ಬೈಕ್ ನಡುವೆ ಭೀಕರ ಅಪಘಾತ | LLB ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಹಾಸನ : ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ LLB ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ. ಚಂದನ್ (22) ...

Read moreDetails

ಹಾಸನದಲ್ಲಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ಅರಸೀಕೆರೆಯ ಗೀಜಿಹಳ್ಳಿ ಬಳಿ ನಡೆದಿದೆ. ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ...

Read moreDetails

ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ | 100 ಅಡಿ ಎತ್ತರದಿಂದ ಬಿದ್ದು ಸಾವು

ಹಾಸನ: ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ. ಆಕಾಶ್ (31) ಎಂಬ ...

Read moreDetails

ಹಾಸನದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಹಾಸನ : ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ ...

Read moreDetails

ಹಾಸನದಲ್ಲಿ ಭಾರೀ ಮಳೆಗೆ ದುರಂತ – ಮನೆ ಗೋಡೆ ಕುಸಿದು ವೃದ್ಧೆ ಸಾವು!

ಹಾಸನ : ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜವರಮ್ಮ ...

Read moreDetails

ಕೇವಲ 12 ದಿನದಲ್ಲಿ 23 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಹಾಸನಾಂಬೆಯ ದರ್ಶನ!  

ಹಾಸನ : ಇಡೀ ದೇಶವನ್ನೇ ತನ್ನತ್ತ ಸೆಳೆಯುತ್ತಿರುವ ರಾಜ್ಯದ ಶಕ್ತಿ ಕೇಂದ್ರ, ಹಾಸನಾಂಬೆಯ ತವರು ಹಾಸನದಲ್ಲಿ ಮೇಳೈಸುತ್ತಿರುವ ಹಾಸನಾಂಬೆ ಉತ್ಸವಕ್ಕೆ ನಾಳೆ ತೆರೆಬೀಳಲಿದೆ. ಅ.10ರಿಂದ ಆರಂಭವಾಗಿರುವ ಸಾರ್ವಜನಿಕ ...

Read moreDetails

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ಹಾಸನ : ಹಾಸನಾಂಬೆ ದೇವಿ ದರ್ಶನ ಪಡೆದು ವಾಪಾಸ್ ಬೈಕ್​ನಲ್ಲಿ ಬರುತ್ತಿದ್ದವರಿಗೆ ಇನ್ನೋವಾ ಕಾರು ಡಿಕ್ಕಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲಿನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ...

Read moreDetails

ಇಂದು ಹಾಸನಾಂಬೆ ದೇವಿ ದರ್ಶನ ಪಡೆದ ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ

ಹಾಸನ : ಕನ್ನಡದ ಹೆಮ್ಮೆಯ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಇಂದು, ಹಾಸನದಲ್ಲಿರುವ ಹಾಸನಾಂಬಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಲ್ಲಿ ಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದಿದ್ದಾರೆ.  'ಕಾಂತಾರ ...

Read moreDetails
Page 1 of 3 1 2 3
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist