ಹಾಸನಕ್ಕೆ ಸ್ಥಳ ಮಹಜರಿಗೆ ಬರಲಿರುವ ಪ್ರಜ್ವಲ್ ರೇವಣ್ಣ!?
ಅತ್ಯಾಚಾರ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನ ಎಸ್‌ಐಟಿ ಅಧಿಕಾರಿಗಳು ಇಂದು ಹಾಸನಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ. ಸ್ಥಳ ಮಹಜರು ಪ್ರಕ್ರಿಯೆಯ ...
Read moreDetailsಅತ್ಯಾಚಾರ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನ ಎಸ್‌ಐಟಿ ಅಧಿಕಾರಿಗಳು ಇಂದು ಹಾಸನಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ. ಸ್ಥಳ ಮಹಜರು ಪ್ರಕ್ರಿಯೆಯ ...
Read moreDetailsಹಾಸನ ಲೋಕಭಾ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ತೀವ್ರ ಕುತೂಹಲ ಮೂಡಿಸಿರುವ ಕ್ಷೇತ್ರದಲ್ಲಿ ಹಾವು -ಏಣಿ ಆಟ ಶುರುವಾಗಿದೆ. ಅತ್ಯಾಚಾರ ಆರೋಪದಡಿ ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ, ...
Read moreDetailsಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಎಸ್ ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಲಿ ಸಂಸ ಪ್ರಜ್ವಲ್ ರೇವಣ್ಣ ಇಲ್ಲಿಯವರೆಗೆ 5,201 ...
Read moreDetailsಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಎಸ್ ಐಟಿ ಅಧಿಕಾರಿಗಳ ವಶದಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ಪ್ರಶ್ನೆಗಳಿಗೆ ಉತ್ತರಿಸದೆ ಅಸಹಕಾರ ತೋರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ...
Read moreDetailsಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ವಸ್ತುಗಳನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಮೇ 31ರಂದು ರಾಜ್ಯಕ್ಕೆ ...
Read moreDetailsಹಾಸನ: ಕಾರು (Car) ಹಾಗೂ ಟ್ರಕ್ (Truck) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಜನ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ (Hassan) ಹೊರವಲಯದ ಈಚನಹಳ್ಳಿ ...
Read moreDetailsಹಾಸನ: ಸುಮಾರು 30ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದ (Hassan) ಸಿದ್ದಯ್ಯನಗರದಲ್ಲಿ ನಡೆದಿದೆ. ಕೆಲವರು ಗಂಭೀರವಾಗಿ ...
Read moreDetailsಹಾಸನ: ಆನ್ ಲೈನ್ ವಂಚನೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಿಳಿದವರು ಹಾಗೂ ತಿಳಿಯದವರು ಈ ಕೂಪಕ್ಕೆ ಬೀಳುತ್ತಿದ್ದಾರೆ. ಜನರಿಗೆ ತಿಳುವಳಿಕೆ ಹೇಳಬೇಕಿದ್ದ ಡಿವೈಎಸ್ಪಿ ಆನ್ ಲೈನ್ ವಂಚಕರಿಂದ ಮೋಸ ...
Read moreDetailsಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ನ ವ್ಯಭಿಚಾರದಿಂದಾಗಿ ಅಶ್ಲೀಲ ಪ್ರಕರಣ ನಡೆದಿದೆ ಎಂದು ಶಾಸಕ ಶಿವಲಿಂಗೇಗೌಡ (Shivalinge Gowda) ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ ...
Read moreDetailsಹಾಸನ: ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧಿಯಾಗಿ ಜೈಲು ಸೇರಿ ಹೊರ ಬಂದಿದ್ದ ಮಾಜಿ ಸಚಿವ ರೇವಣ್ಣಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.