ಸಂಸದ ಪ್ರಜ್ವಲ್ ರಾಸಲೀಲೆ ಪ್ರಕರಣ; ಸಂತ್ರಸ್ತೆಯರನ್ನು ಪತ್ತೆ ಮಾಡಿದ ಎಸ್ ಐಟಿ!
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna ) ಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸದ್ಯ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸದ್ಯ ...
Read moreDetailsಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna ) ಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸದ್ಯ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸದ್ಯ ...
Read moreDetailsಹಾಸನ: ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆ.ಬಿ.ಪಾಳ್ಯದಲ್ಲಿ ಈ ...
Read moreDetailsಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕುಟುಂಬ ಸಮೇತರಾಗಿ ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬಸ್ಥರ ಸಮೇತರಾಗಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಮತದಾನಕ್ಕೂ ...
Read moreDetailsಹಾಸನ: ಇಂದು ಕರುನಾಡಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಾಜಿ ಪ್ರಧಾನಿ ...
Read moreDetailsಹಾಸನ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 9 ಕೋಟಿ ರೂ.ಗೂ ಅಧಿಕ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್ ...
Read moreDetailsಹಾಸನ: ಇತ್ತೀಚೆಗೆ ಖದೀಮರು ಸಾರ್ವಜನಿಕ ಸ್ಥಳಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಎಷ್ಟು ಜಾಗೃತರಾದರೂ ಒಮ್ಮೊಮ್ಮೆ ಕಳ್ಳತನವಾಗುತ್ತಿರುತ್ತವೆ. ಸದ್ಯ ಇಂತಹದೇ ಒಂದು ಘಟನೆ ನಡೆದಿದೆ. ಹಾಸನದ ಸಾರಿಗೆ ಬಸ್ ...
Read moreDetailsಹಾಸನ: ಜಿಲ್ಲೆಯ ಹೊಳೆನರಸೀಪುರದ ಲಕ್ಷ್ಮೀನರಸಿಂಹ ರಥೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ನಡೆದಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ರಥದ ಹಗ್ಗ ಎಳೆಯುವ ಸಂದರ್ಭದಲ್ಲಿ ಹತ್ತಾರು ಜನರು ಆಯ ತಪ್ಪಿ ...
Read moreDetailsಹಾಸನ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿವೆ. ಆದರೆ, ಈ ಮೈತ್ರಿಯಲ್ಲಿ ಬಿರುಕು ಕಂಡು ಬಂದಿದೆ. ಹಾಸನದಲ್ಲಿ ಮೈತ್ರಿಗೆ ಬಂಡಾಯದ ಬಿಸಿ ತಟ್ಟಿದೆ. ಮೈತ್ರಿ ...
Read moreDetailsಹಾಸನ: ಪೋಷಕರು ಮದುವೆಗೆ ವಿರೋಧಿಸಿದ್ದಾರೆ ಎಂಬ ಕಾರಣಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಈ ಘಟನೆ ನಡೆದಿದೆ. ನಗರನಹಳ್ಳಿ ಗ್ರಾಮದ ರಾಜು ...
Read moreDetailsಹಾಸನ: ಇಲ್ಲಿಯ ಕೆ ಹೊಸಕೊಪ್ಪಲು ಬಡಾವಣೆಯಲ್ಲಿ ಬಾಡಿಗೆಗೆ ಇದ್ದ ದಂಪತಿಗಳು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕು ಮೂಲದ ದೇವರಾಜ್(45) ಹಾಗೂ ಮಂಜುಳ(35) ಕಳೆದ 15 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.