ಮಾವು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪತ್ರ ಬರೆದ ದೇವೇಗೌಡ
ಬೆಂಗಳೂರು: ಮಾವು ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೃಷಿ ಸಚಿವ ...
Read moreDetailsಬೆಂಗಳೂರು: ಮಾವು ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೃಷಿ ಸಚಿವ ...
Read moreDetailsಸರಿಸುಮಾರು ಮೂರು ದಶಕಗಳೇ ಉರುಳಿ ಹೋಗಿವೆ. ರಾಜ್ಯದಲ್ಲಿ ಅತ್ಯಂತ ಸುಭದ್ರ ತಳಪದಿಯ ಮೇಲೆ ಅಸ್ತಿತ್ವ ಕಟ್ಟಿಕೊಂಡಿದ್ದ ಜನತಾ ಪರಿವಾರ ಮುಂದೆ ತನ್ನ ಆತಂರಿಕ ಕಲಹದಿಂದಲೇ ಛಿದ್ರವಾಗಿದ್ದು ಇತಿಹಾಸ. ...
Read moreDetailsಬೆಂಗಳೂರು: “ಹಾಸನ ಜಿಲ್ಲೆಯ ಜನ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ” ...
Read moreDetailsಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು 93ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ದೊಡ್ಡಗೌಡರು ತಿರುಪತಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ...
Read moreDetailsಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಹುಟ್ಟು ಹಬ್ಬದ ಶುಭ ಕೋರಿದ ಸಿಎಂ, ...
Read moreDetailsಮೈಸೂರು: ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ. ಅತ್ಯಂತ ಪುರಾತನ ಕಾಲದ ದೇವಾಲಯದ ಇದಾಗಿದ್ದು ದೇವಸ್ಥಾನದ ವ್ಯವಸ್ಥೆ ಸರಿಯಿಲ್ಲ ...
Read moreDetailsನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೈಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು (HD Devegowda) ಪ್ರಸ್ತಾಪ ಮಾಡಿದ್ದು ಸರಿ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi ...
Read moreDetailsನವದೆಹಲಿ: ಸಿಲಿಕಾನ್ ಸಿಟಿ ಎಲ್ಲ ರಂಗದಲ್ಲೂ ಬೆಳೆದಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಜಾಗತಿಕ ಹಬ್ ಆಗಿದೆ. ಹೀಗಾಗಿ ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ...
Read moreDetailsನವದೆಹಲಿ: ಹ್ಯಾಟ್ರಿಕ್ ಸೋಲು ಕಂಡ ನಿಖಿಲ್ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸುಳಿವು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.