HDFC ಬ್ಯಾಂಕಿನಿಂದ 75 ಸಾವಿರ ರೂ. ವಿದ್ಯಾರ್ಥಿವೇತನ ಘೋಷಣೆ ; ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ಎಚ್‌ಡಿಎಫ್‌ಸಿ ಬ್ಯಾಂಕಿನ ಪರಿವರ್ತನ್ ಇಸಿಎಸ್ಎಸ್ ಯೋಜನೆ ಅನ್ವಯ 2025-26ನೇ ಶೈಕ್ಷಣಿಕ ವರ್ಷದಲ್ಲಿ ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಿಸಿದೆ. ಒಂದನೇ ತರಗತಿಯಿಂದ ವೃತ್ತಿ ಪರ ಕೋರ್ಸ್‌ಗಳನ್ನು ಅಧ್ಯಯನ ...
Read moreDetails