ಜನತಾ ಸಮಾವೇಶಕ್ಕೆ ತೆರಳುವ ಮುನ್ನ ಮಾವಿನಕೆರೆ ರಂಗನಾಥ ಸ್ವಾಮಿ ದರ್ಶನ ಪಡೆದ ಹೆಚ್‌ಡಿಕೆ
ಹಾಸನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿರುವ ಪ್ರಸಿದ್ಧ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದರ್ಶನ ಪಡೆದರು. ಈ ವೇಳೆ ...
Read moreDetails












