ಚಿಕ್ಕಬಳ್ಳಾಪುರ | ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸಾವು
ಚಿಕ್ಕಬಳ್ಳಾಪುರ : ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ಪೋತೆನಹಳ್ಳಿ ಬಳಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಜಕ್ಕೇನೆಹಳ್ಳಿ ಮೂಲದ ಅಶೋಕ್(25) ...
Read moreDetails












