ಅಧಿವೇಶನ ಮಧ್ಯೆ ಇದ್ದಕ್ಕಿದ್ದಂತೆ ಸಿಎಂ ಆರೋಗ್ಯದಲ್ಲಿ ಏರುಪೇರು : ಆರೋಗ್ಯ ವಿಚಾರಿಸಲು ದೌಡಾಯಿಸಿದ ನಾಯಕರು
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಸಿಎಂ ಸಿದ್ದರಾಮಯ್ಯನವರಿಗೆ ನಿನ್ನೆ ಬುಧವಾರ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಬೆಳಗಾವಿ ಸುವರ್ಣ ಸೌಧದ ಹೊರಗೆ ಗಾಂಧಿ ಪ್ರತಿಮೆ ಮುಂದೆ ...
Read moreDetails





















