ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 15: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ...
Read moreDetails