ಇನ್ಮುಂದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಸೇವೆ ನೀಡುವಂತಿಲ್ಲ | ಆರೋಗ್ಯ ಇಲಾಖೆ ಆದೇಶ
ಬೆಂಗಳೂರು: ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿ (IPD) ಸೇವೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ...
Read moreDetails












