ಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಿದ್ದಾರೆ. ಸಿಎಂ ...
Read moreDetails












