ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರೆದಿದ್ದು, ಹಠಾತ್ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಹೃದಯಾಘಾತಕ್ಕೆ ಗ್ರಾಪಂ ಮಾಜಿ ಸದಸ್ಯ ಆನಂದ (44) ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ...
Read moreDetailsಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರೆದಿದ್ದು, ಹಠಾತ್ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಹೃದಯಾಘಾತಕ್ಕೆ ಗ್ರಾಪಂ ಮಾಜಿ ಸದಸ್ಯ ಆನಂದ (44) ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ...
Read moreDetailsಹಾಲಿವುಡ್ ನ ಖ್ಯಾತ ನಟ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ‘ಕಿಲ್ ಬಿಲ್’, ‘ರಿಸವರ್ಯರ್ ಡಾಗ್ಸ್’, ‘ಡೈ ಅನದರ್ ಡೇ’, ‘ಸ್ಕೇರಿ ಮೂವಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ...
Read moreDetailsಚಿಕ್ಕಮಗಳೂರು: ಕಾಫಿನಾಡಲ್ಲಿ ಕೂಡ ಹಾರ್ಟ್ ಅಟ್ಯಾಕ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಅಜ್ಜಂಪುರ ಪಟ್ಟಣದ ಸಗೀರ್ ಅಹ್ಮದ್ (45) ಸಾವನ್ನಪ್ಪಿದ್ದಾರೆ. ಊಟ ಮಾಡುವಾಗ ಸಗೀರ್ ಗೆ ...
Read moreDetailsಬೆಳಗಾವಿ: ಗೋಕಾಕ್ (Gokak) ಗ್ರಾಮದೇವಿ ಜಾತ್ರೆಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಎಸ್ ಐ ಹೃದಯಾಘಾತ (Heart Attack)ಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಮೀರಾ ನಾಯಕ್ (55) ಹೃದಯಾಘಾತಕ್ಕೆ ಬಲಿಯಾಗಿರುವ ...
Read moreDetailsಬೆಂಗಳೂರು: ನಗರದ ಹೆಲ್ಮೆಟ್ ಅಂಗಡಿ ಹಾಗೂ ಮಳಿಗೆಗಳ ಮೇಲೆ ಸಂಚಾರ ಪೊಲೀಸರು, ಆರ್ ಟಿಓ, ಕಾನೂನು ಮಾಪನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕಳಪೆ ...
Read moreDetailsಕೊಪ್ಪಳ: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡುತ್ತಿದೆ. ಈ ಮಧ್ಯೆ ರಂಗಭೂಮಿ ಕಲಾವಿದರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ...
Read moreDetailsಮಂಡ್ಯ : ಜಿಲ್ಲೆಯಲ್ಲಿ ಮಹಿಳೆಯೋರ್ವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಮಹಿಳೆ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ...
Read moreDetailsಹುಬ್ಬಳ್ಳಿ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮೂಡಿಸುತ್ತಿದೆ. ಈಗ ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೂಡ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚಳವಾಗಿದೆ ಎನ್ನಲಾಗಿದೆ. ಕಳೆದ ಒಂದೇ ...
Read moreDetailsಹಾಸನ.: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದೆ. ಹೃದಯಾಘಾತಕ್ಕೆ ಇಂದು ಮತ್ತೋರ್ವ ಯುವಕ ಬಲಿಯಾಗಿದ್ದಾರೆ. ಮದನ್ (21) ಹೃದಯಾಘಾತದಿಂದ ಸಾವನ್ನಪ್ಪಿರುವ ಯುವಕ. ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹೃದಯ ಚಿಕಿತ್ಸೆಗಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.