ಕುಂಭ ಮೇಳ ಮುಗಿಸಿ ರೈಲಿನಲ್ಲಿ ಬರುತ್ತಿದ್ದ ವ್ಯಕ್ತಿಗೆ ಹೃದಯಾಘಾತ!
ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ಪವಿತ್ರ ಸ್ನಾನ ಮಾಡಿ ರೈಲಿನ ಮೂಲಕ ಬರುತ್ತಿದ್ದ ಬೆಳಗಾವಿಯ ವ್ಯಕ್ತಿಗೆ ಹೃದಯಾಘಾತವಾಗಿ ರೈಲಿನಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ...
Read moreDetails