ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಮೇ 26ರವರೆಗೂ ಮಳೆಯ ಮುನ್ಸೂಚನೆ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲೂ ಮೇ 26 ರವರೆಗೆ ಮಳೆಯಾಗಲಿದೆ ಎಂದು ...
Read moreDetails





















