ವಿಧಾನಸೌಧದಲ್ಲಿ ಬಿರುಕು; ಸಿಎಂ ಗಮನಕ್ಕೆ ತರುವುದಾಗಿ ಹೇಳಿದ ಸ್ಪೀಕರ್ ಖಾದರ್
ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು (Vidhana Soudha Dome Cracks) ಬಿಟ್ಟಿದ್ದು, ಸ್ಪೀಕರ್ ವೀಕ್ಷಿಸಿ, ಸಿಎಂ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಸ್ಪೀಕರ್ ಯುಟಿ ಖಾದರ್ ...
Read moreDetailsಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು (Vidhana Soudha Dome Cracks) ಬಿಟ್ಟಿದ್ದು, ಸ್ಪೀಕರ್ ವೀಕ್ಷಿಸಿ, ಸಿಎಂ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಸ್ಪೀಕರ್ ಯುಟಿ ಖಾದರ್ ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಂತೂ ...
Read moreDetailsಬೆಂಗಳೂರು: ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ (Coastal Karnataka) ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ...
Read moreDetailsರಾಜ್ಯದ ಹಲವೆಡೆ ಮಳೆರಾಯ ಅಬ್ಬರ ಶುರುವಾಗಿದೆ. ಇಂದು ಕೂಡ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.