ರೈತರಿಗೊಸ್ಕರ ನನ್ನ ದೇಹ ತ್ಯಾಗಕ್ಕೂ ಸಿದ್ದ; ಶಾಸಕ ಭಾವನಾತ್ಮಕ ಹೇಳಿಕೆ
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ವಿವಾದ ಮತ್ತಷ್ಟು ತೀವ್ರಸ್ವರೂಪ ಪಡೆದುಕೊಂಡಿದೆ. ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ವಿಚಾರಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ಹೇಳಿಕೆ ನೀಡಿದ್ದಾರೆ. ...
Read moreDetails












