ಭಾರತ ಟೆಸ್ಟ್ ತಂಡದ ಕೋಚ್ ಹುದ್ದೆಯಿಂದ ಗೌತಮ್ ಗಂಭೀರ್‌ಗೆ ಕೊಕ್? ಬಿಸಿಸಿಐ ಮೂಲಗಳು ನೀಡಿದ ಸುಳಿವು ಇಲ್ಲಿದೆ!
ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ಈಗ ಗೌತಮ್ ಗಂಭೀರ್ ಅವರ ತರಬೇತಿ ಶೈಲಿ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡದ ಪ್ರದರ್ಶನದ ಬಗ್ಗೆ ಪರ-ವಿರೋಧದ ಚರ್ಚೆಗಳು ತೀವ್ರಗೊಂಡಿವೆ. ವೈಟ್-ಬಾಲ್ ಕ್ರಿಕೆಟ್‌ನಲ್ಲಿ ...
Read moreDetails












