ಸಿಎಂ ಬದಲಾವಣೆ ವಿಚಾರ| ಯಾವಹೊತ್ತಿಗೆ ಯಾವ ಔಷಧ ಕೊಡಬೇಕು ಎಂದು ಹೈಕಮಾಂಡ್‌ಗೆ ಗೊತ್ತಿದೆ: ಜಿ.ಪರಮೇಶ್ವರ್
ಬೆಂಗಳೂರು: ಸಿಎಂ ಬದಲಾವಣೆ ಕುರಿತ ಹೇಳಿಕೆಗಳಿಂದ ಗೊಂದಲ ಆಗುತ್ತಿದೆ, ಇದಕ್ಕೆ ಹೈಕಮಾಂಡ್ ತಡೆ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಪರಮೇಶ್ವರ್, ಸಿಎಂ ...
Read moreDetails