ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಮೇಲಿನ ನಿಷೇಧ ತೆರವುಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ...
Read moreDetails





















