ಮೋದಿ ತಾಯಿಯ ಎಐ ವಿಡಿಯೋವನ್ನು ಕೂಡಲೇ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಆದೇಶ
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರನ್ನು ಒಳಗೊಂಡ ಕೃತಕ ಬುದ್ಧಿಮತ್ತೆ (AI) ಆಧಾರಿತ "ಡೀಪ್‌ಫೇಕ್" ವಿಡಿಯೋವನ್ನು ಎಲ್ಲಾ ಸಾಮಾಜಿಕ ಮಾಧ್ಯಮ ...
Read moreDetailsಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರನ್ನು ಒಳಗೊಂಡ ಕೃತಕ ಬುದ್ಧಿಮತ್ತೆ (AI) ಆಧಾರಿತ "ಡೀಪ್‌ಫೇಕ್" ವಿಡಿಯೋವನ್ನು ಎಲ್ಲಾ ಸಾಮಾಜಿಕ ಮಾಧ್ಯಮ ...
Read moreDetailsಕೋಲಾರ: ಶಾಸಕ ಸ್ಥಾನ ಅಸಿಂಧುಗೊಳಿಸಿ ಮರು ಮತ ಎಣಿಕೆ ಮಾಡುವಂತೆ ಹೈಕೋರ್ಟ್ ಆದೇಶ ಮಾಡಿದ್ದು, ತುಂಬಾ ಬೇಸರ ಉಂಟಾಗಿದೆ ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ...
Read moreDetailsಮೈಸೂರು: ದಸಾರ ಉದ್ಘಾಟನೆ ವಿರೋಧಿಸಿ ಬಾನು ಮುಷ್ತಾಕ್ ವಿರುದ್ಧ ಪ್ರತಾಪ್ ಸಿಂಹ ಹಾಕಿದ್ದ ಪಿಐಎಲ್ ರದ್ದು ವಿಚಾರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ. ಸಾಹಿತಿ ...
Read moreDetailsಬೆಂಗಳೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ...
Read moreDetailsನವದೆಹಲಿ: ವಿವಿಧ ಶಾಲೆ-ಕಾಲೇಜುಗಳ ಬಳಿಕ ಇದೀಗ ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ನ್ಯಾಯಾಲಯದ ಆವರಣವನ್ನು ಖಾಲಿ ಮಾಡಿಸಲಾಗಿದೆ. ...
Read moreDetailsನೋಯ್ಡಾ: ಆರು ವರ್ಷದ ಮಗುವಿನ ತಾಯಿಯಾಗಿದ್ದ 28 ವರ್ಷದ ಮಹಿಳೆಯನ್ನು ಪ್ರೀತಿಯ ಬಲೆಗೆ ಬೀಳಿಸಿ, ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿದ್ದಲ್ಲದೇ, ನಕಲಿ 'ನಿಖಾಹ್ ನಾಮ' ಸೃಷ್ಟಿಸಿ ವಿವಾಹವಾದ ಘಟನೆ ...
Read moreDetailsಉಡುಪಿ / ಬೆಂಗಳೂರು : ಕರ್ನಾಟಕ ಹೈಕೋರ್ಟ್ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮ ಪ್ರತಿಮೆಯನ್ನು ಮರು ...
Read moreDetailsನವದೆಹಲಿ : ತಮ್ಮ ಪ್ರಚಾರ, ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ Aishwarya Rai, ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕೆಲವು ...
Read moreDetailsಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಈಗ ಬ್ಯಾಲೆಟ್ ...
Read moreDetailsಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.