ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್ ಮ್ಯಾಚ್! ಮತ್ತೊಂದು ಜಯದ ನೀರಿಕ್ಷೆಯಲ್ಲಿ ಆರ್‌ಸಿಬಿ.. ಗೆಲುವಿನ ಹುಡುಕಾಟದಲ್ಲಿ ಸಿಎಸ್‌ಕೆ
ಬೆಂಗಳೂರು: ಐಪಿಎಲ್‌ನ ಅತ್ಯಂತ ಜನಪ್ರಿಯ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‌ಕೆ) ನಡುವಿನ ಭರ್ಜರಿ ಹಣಾಹಣಿ ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ...
Read moreDetails












