ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಬ್ರೇಕ್ – ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್!
ಬೆಂಗಳೂರು : ಗಡಿಪಾರು ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ...
Read moreDetails





















