ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್, ಫಲಕ, ಚಿತ್ರ, ಹಾಡುಗಳ ನಿಷೇಧ: ಇಂದು ಮಸೂದೆ ಮಂಡನೆ?
ಚೆನ್ನೈ: ಹಿಂದಿ ಹೇರಿಕೆಯ ವಿರುದ್ಧ ಹಿಂದಿನಿಂದಲೂ ಕೆಂಡ ಕಾರುತ್ತಾ ಬಂದಿರುವ ತಮಿಳುನಾಡು ಸರ್ಕಾರ ಇದೀಗ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ನಿಷೇಧಿಸುವ ಕಾಯ್ದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ...
Read moreDetails