ಉಡುಪಿ | ಅತ್ಯಾಚಾರ, ಕೊಲೆ ಯತ್ನ ಆರೋಪ : ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನ ಬಂಧನ
ಉಡುಪಿ: ನಿರ್ಜನ ಪ್ರದೇಶದಲ್ಲಿ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರ ಮಾಡಿ, ಕೊಲೆ ಯತ್ನ ಮಾಡಿರುವ ಆರೋಪದಡಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನನ್ನು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ...
Read moreDetails












