ನಮ್ಮದು ಶಿಸ್ತಿನ ಪಕ್ಷ, ಇದು ಹೈಕಮಾಂಡ್ ನಿರ್ಧಾರ : ಪಾಟೀಲ್
ಬೆಂಗಳೂರು : ಕೆ. ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್ ನಾಯಕರು ...
Read moreDetailsಬೆಂಗಳೂರು : ಕೆ. ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್ ನಾಯಕರು ...
Read moreDetailsಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದಕ್ಕೆ ಸಿಎಂಗೆ ಎಚ್.ಕೆ. ಪಾಟೀಲ್ ಪತ್ರ ಬರೆದಿದ್ದಾರೆ. ಕಾನೂನು ಕ್ರಮಗಳ ವಿಳಂಬ ಹಾಗೂ ಅಧಿಕಾರಶಾಹಿ ವ್ಯವಸ್ಥೆ ಕುರಿತು ಸ್ಫೋಟಕ ಅಂಶಗಳ ...
Read moreDetailsಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ 18 ಮಂದಿ ಬಿಜೆಪಿ ಶಾಸಕರ ಅಮಾನತು ಸರಿಯಾಗಿದೆ ಎಂದು ರಾಜ್ಯದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಿಸಲಾಗಿದೆ. ಹೀಗಾಗಿ ಕಟ್ಟಡ ಕಟ್ಟುವವರ ಕನಸು ಮತ್ತಷ್ಟು ...
Read moreDetailsಹುಬ್ಬಳ್ಳಿ: ಇತ್ತೀಚೆಗಷ್ಟೇ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ ಕ್ಷಮೆ ಕೋರಿದ್ದಾರೆ ಎನ್ನಲಾಗಿದೆ. ಮಂಗಳವಾರ ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.